"ನಾಡಿನ ಸಮಸ್ತ ಜನತೆಗೆ ರಕ್ಷಾ ಬಂಧನದ ಹಾರ್ದಿಕ ಶುಭಾಶಯಗಳು. ಸಹೋದರ ಸಹೋದರಿಯರ ಬಾಂಧವ್ಯದ ಸಂಕೇತವಾಗಿರುವ, ಭ್ರಾತೃತ್ವದ ಸಂಭ್ರಮಾಚರಣೆಯಾಗಿರುವ ರಕ್ಷಾ ಬಂಧನ ಎಲ್ಲರ ಸುಖ ಸಂತೋಷಗಳನ್ನು ನೂರ್ಮಡಿಗೊಳಿಸಲಿ ಎಂದು ಹಾರೈಸುತ್ತೇನೆ" :#rakshabandhan2021

Comments